Get Mystery Box with random crypto!

'ಸ್ಪರ್ಧಾಲೋಕ'-'IAS/KAS..in ಕನ್ನಡ'

Logo of telegram channel spardhaloka — 'ಸ್ಪರ್ಧಾಲೋಕ'-'IAS/KAS..in ಕನ್ನಡ'
Logo of telegram channel spardhaloka — 'ಸ್ಪರ್ಧಾಲೋಕ'-'IAS/KAS..in ಕನ್ನಡ'
Channel address: @spardhaloka
Categories: Uncategorized
Language: English
Subscribers: 30.17K
Description from channel

"ಐಎಎಸ್ /ಕೆಎಎಸ್ & ಇತರೆ ಪರೀಕ್ಷೆಗಳಿಗಾಗಿ ಕನ್ನಡದಲ್ಲಿ ವಿಸ್ತೃತ ನೋಟ್ಸ್ "(IAS/KAS Notes in Kannada) Admins-
@yaseen7ash
@Prithvidevgowda
★Blog Link— https://www.spardhaloka.blogspot.in/
★FaceBook link— https://m.facebook.com/spardhaloka.blogspot.in/

Ratings & Reviews

2.67

3 reviews

Reviews can be left only by registered users. All reviews are moderated by admins.

5 stars

0

4 stars

1

3 stars

1

2 stars

0

1 stars

1


The latest Messages

2021-02-24 07:26:18
Current affairs February 24
502 viewsMITHUN, 04:26
Open / Comment
2021-02-24 05:16:55
Photo from See_Me_Alone
527 viewsYaseen M (KCS) @spardhaloka, 02:16
Open / Comment
2021-02-23 14:45:09
Current affairs February 23
43 viewsMITHUN, 11:45
Open / Comment
2021-02-23 07:12:36 ಸಂವಿಧಾನದ 51 ಎ ವಿಧಿ ಪ್ರಕಾರ ಅರಣ್ಯ, ಕೆರೆ, ನದಿ ಹಾಗೂ ವನ್ಯಜೀವಿಗಳು ಸೇರಿದಂತೆ ನಿಸರ್ಗ ಸಂರಕ್ಷಣೆ ನಮ್ಮೆಲ್ಲರ ಹೊಣೆ.
1.6K viewsYaseen M (KCS) @spardhaloka, 04:12
Open / Comment
2021-02-23 07:12:36 [https://spardhaloka.blogspot.in/2018/02/3-4-5-five-layers-of-atmosphere-and-its.html?m=1]
1.6K viewsYaseen M (KCS) @spardhaloka, 04:12
Open / Comment
2021-02-23 07:12:36 35. 'ಜಿಪ್ಸಿಗಳು' (Gypsies) ಮಧ್ಯ ಏಷಿಯಾದಲ್ಲಿ ಕಂಡುಬರುವ ಒಂದು ಜನರ ಗುಂಪು. ಆದರೆ ಜಿಪ್ಸಿಗಳ ಮೂಲ ಮನೆ ಭಾರತದ (ಪಶ್ಚಿಮ ರಾಜಸ್ಥಾನ ಮತ್ತು ಪಂಜಾಬ್) ಪ್ರದೇಶದಲ್ಲಿದೆ.
– 'ಜಿಪ್ಸಿಗಳು' ಒಂದು ಜನಾಂಗೀಯ ಗುಂಪು (ethnic group) ಆಗಿದ್ದು, ಕೆಲವು ಅಜ್ಞಾತ ಕಾರಣಾಂತರಗಳಿಂದಾಗಿ ಮಧ್ಯಯುಗದ ಅಂತ್ಯದಲ್ಲಿ ಇವರು ಅಲೆದಾಡುವ ಜೀವನ ಶೈಲಿಗೆ ಒಗ್ಗಿಕೊಳ್ಳಬೇಕಾಯಿತು. @spardhaloka
1.6K viewsYaseen M (KCS) @spardhaloka, 04:12
Open / Comment
2021-02-23 07:12:36 — 180° ರೇಖಾಂಶಕ್ಕೆ 'ಅಂತರಾಷ್ಟ್ರೀಯ ದಿನ ರೇಖೆ' ಎಂದು ಕರೆಯುತ್ತಾರೆ.
— ಬೇರಿಂಗ್ ಜಲಸಂಧಿಯು ಅಂತರಾಷ್ಟ್ರೀಯ ದಿನ ರೇಖೆಗೆ ಸಮೀಪವಿರುತ್ತದೆ.
1.1K viewsYaseen M (KCS) @spardhaloka, 04:12
Open / Comment
2021-02-23 07:12:36 34. ಗ್ರೀನ್ ವಿಚ್ ಮೀನ್ ಟೈಮ್(GMT-Greenwich Mean Time) ಎನ್ನುವುದು ವಿವಿಧ ದೇಶಗಳಲ್ಲಿ ಸಮಯ ನಿರ್ಧಾರಣೆಗಾಗಿ ಅಂಗೀಕೃತ ಪ್ರಮಾಣಿತ ಸಮಯವಾಗಿದೆ. ಗ್ರೀನ್ ವಿಚ್ ಪ್ರಧಾನ ರೇಖಾಂಶದ ಪೂರ್ವಕ್ಕೆ ಇರುವ ದೇಶಗಳ ಸಮಯವು GMTಕ್ಕಿಂತ ಮುಂದಿರುತ್ತದೆ, ಹಾಗೆಯೇ ಗ್ರೀನ್ ವಿಚ್ ಪ್ರಧಾನ ರೇಖಾಂಶದ ಪಶ್ಚಿಮಕ್ಕೆ ಇರುವ ದೇಶಗಳು GMTಯ ಹಿಂದೆ ತಮ್ಮ ಪ್ರಮಾಣಿತ ಸಮಯವನ್ನು ಹೊಂದಿವೆ. @spardhaloka
1.1K viewsYaseen M (KCS) @spardhaloka, 04:12
Open / Comment
2021-02-23 07:12:36 33. ಐಯುಸಿಎನ್ ಎಂಬ ವಿಶ್ವ ಸಂಸ್ಥೆಯು ಭಾಗವಾಗಿರುವ ಇಲಾಖೆಯಿಂದ ಮಾಹಿತಿ ಪಡೆದು, ವನ್ಯ ಜೀವಿಗಳ ಸಂತತಿ ಯಾವ ಪ್ರಮಾಣದಲ್ಲಿದೆ ಎಂಬುದನ್ನು ರೆಡ್ ಡೇಟಾ ಬುಕ್ ಎಂಬ ಪುಸ್ತಕದಲ್ಲಿ ಕೊಡುತ್ತಾರೆ.
- ನಮ್ಮ ದೇಶದಲ್ಲಿ ಇಂಡಿಯನ್ ಚೀತಾ ಪೂರ್ತಿಯಾಗಿ ಗತಿಸಿಹೋಗಿದೆ.
- ಅರುಣಾಚಲ ಪ್ರದೇಶದಲ್ಲಿನ ನಂದಪ ಹಾರುವ ಅಳಿಲುಗಳು, ಹಿಮಾಲಯದ ಭಾಗಗಳಲ್ಲಿ ಮಾತ್ರ ಕಂಡುಬರುವ ಪ್ರಪಂಚದ ಅತಿ ಚಿಕ್ಕ ಘೇಂಡಾಮೃಗಗಳಾದ ಸುಮಾತ್ರಾನ್ ಘೇಂಡಾಮೃಗಗಳು, ರಣಹದ್ದುಗಳು ಕೂಡ ಈಗ ಗತಿಸಿ ಹೋಗುವ ಸಾಧ್ಯತೆ (ಕ್ರಿಟಿಕಲಿ ಎಂಡೇಜರ್ಡ್) ಹೊಂದಿರುವ ಜೀವಿಗಳಾಗಿವೆ.
@spardhaloka
1.1K viewsYaseen M (KCS) @spardhaloka, 04:12
Open / Comment