Get Mystery Box with random crypto!

30. ನಮ್ಮಲ್ಲಿರುವ 250 ರಾಜ್ಯಸಭಾ ಸ್ಥಾನಗಳ ಪೈಕಿ 12 ಜನರನ್ನು ಸಚಿವರ ಸಮಿ | 'ಸ್ಪರ್ಧಾಲೋಕ'-'IAS/KAS..in ಕನ್ನಡ'

30. ನಮ್ಮಲ್ಲಿರುವ 250 ರಾಜ್ಯಸಭಾ ಸ್ಥಾನಗಳ ಪೈಕಿ 12 ಜನರನ್ನು ಸಚಿವರ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿ ನೇರವಾಗಿ ಆಯ್ಕೆ ಮಾಡುತ್ತಾರೆ. ವಿವಿಧ ರಂಗಗಳಲ್ಲಿನ ಸಾಧಕರನ್ನು ಇದಕ್ಕೆ ಪರಿಗಣಿಸಲಾಗುತ್ತದೆ. ಇನ್ನು ಉಳಿದ 238 ಸ್ಥಾನಗಳಿಗೆ ರಾಜ್ಯಗಳ ವಿಧಾನಸಭೆಗಳಿಂದ ಅಭ್ಯರ್ಥಿಗಳನ್ನು ಚುನಾಯಿಸಲಾಗುತ್ತದೆ.

ಪ್ರತಿ ರಾಜ್ಯದಿಂದ ಎಷ್ಟು ಅಭ್ಯರ್ಥಿಗಳನ್ನು ರಾಜ್ಯಸಭೆಗೆ ನಿಗದಿ ಮಾಡಬೇಕು ಎಂಬುದನ್ನು ಆಯಾ ರಾಜ್ಯದ ಜನಸಂಖ್ಯೆ ಆಧರಿಸಿ ನಿರ್ಧರಿಸಲಾಗಿದೆ. ಸಣ್ಣ ರಾಜ್ಯಗಳಿಂದ ಕನಿಷ್ಠ ಒಬ್ಬ ಪ್ರತಿನಿಧಿಯಾದರೂ ಇರಬೇಕು ಎಂಬ ನಿಯಮ ಅಡಕವಾಗಿದೆ.
@spardhaloka