Get Mystery Box with random crypto!

33. ಐಯುಸಿಎನ್ ಎಂಬ ವಿಶ್ವ ಸಂಸ್ಥೆಯು ಭಾಗವಾಗಿರುವ ಇಲಾಖೆಯಿಂದ ಮಾಹಿತಿ ಪಡ | 'ಸ್ಪರ್ಧಾಲೋಕ'-'IAS/KAS..in ಕನ್ನಡ'

33. ಐಯುಸಿಎನ್ ಎಂಬ ವಿಶ್ವ ಸಂಸ್ಥೆಯು ಭಾಗವಾಗಿರುವ ಇಲಾಖೆಯಿಂದ ಮಾಹಿತಿ ಪಡೆದು, ವನ್ಯ ಜೀವಿಗಳ ಸಂತತಿ ಯಾವ ಪ್ರಮಾಣದಲ್ಲಿದೆ ಎಂಬುದನ್ನು ರೆಡ್ ಡೇಟಾ ಬುಕ್ ಎಂಬ ಪುಸ್ತಕದಲ್ಲಿ ಕೊಡುತ್ತಾರೆ.
- ನಮ್ಮ ದೇಶದಲ್ಲಿ ಇಂಡಿಯನ್ ಚೀತಾ ಪೂರ್ತಿಯಾಗಿ ಗತಿಸಿಹೋಗಿದೆ.
- ಅರುಣಾಚಲ ಪ್ರದೇಶದಲ್ಲಿನ ನಂದಪ ಹಾರುವ ಅಳಿಲುಗಳು, ಹಿಮಾಲಯದ ಭಾಗಗಳಲ್ಲಿ ಮಾತ್ರ ಕಂಡುಬರುವ ಪ್ರಪಂಚದ ಅತಿ ಚಿಕ್ಕ ಘೇಂಡಾಮೃಗಗಳಾದ ಸುಮಾತ್ರಾನ್ ಘೇಂಡಾಮೃಗಗಳು, ರಣಹದ್ದುಗಳು ಕೂಡ ಈಗ ಗತಿಸಿ ಹೋಗುವ ಸಾಧ್ಯತೆ (ಕ್ರಿಟಿಕಲಿ ಎಂಡೇಜರ್ಡ್) ಹೊಂದಿರುವ ಜೀವಿಗಳಾಗಿವೆ.
@spardhaloka